ದಾವಣಗೆರೆ:ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

3 months ago

43

0

ದಾವಣಗೆರೆ,ಜುಲೈ.15 : ಕೆಯುಐಡಿಎಫ್‍ಸಿ ಇಲಾಖಾ ವತಿಯಿಂದ ನಗರದಲ್ಲಿ ಜಲಸಿರಿ ಯೋಜನೆಯನ್ನು ಕೈಗೊಳ್ಳಲಾಗಿದ್ದು, ಅದರಂತೆ 60 ಎಂ.ಎಲ್.ಡಿ ಬಾತಿ ನೀರು ಶುದ್ದೀಕರಣ ಘಟಕದಲ್ಲಿ ಶುದ್ದೀಕರಿಸಿದ ನೀರಿನ ಪೈಪ್‍ಲೈನ್ ದುರಸ್ಥಿ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ದುರಸ್ಥಿ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ನೀರು ಶುದ್ದೀಕರಣ ಘಟಕವು ಎರಡು ದಿನಗಳು ಸ್ಥಗಿತವಾಗುವ ಕಾರಣ ಜುಲೈ 16 ಮತ್ತು 17 ರಂದು ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. Read also : ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
Next Article
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment