ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

3 months ago

27

0

ದಾವಣಗೆರೆ,ಜುಲೈ.15 :  ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ  ಶೇ. 50 ರಷ್ಟು ಅಂಕಗಳಿಸಿದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ (ಎಸ್‍ಎಸ್‍ಪಿ) ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ಪೂರ್ವ 1ನೇ ತರಗತಿ ಯಿಂದ 8ನೇ ತರಗತಿಯವರೆಗೆ ಅರ್ಹ ವಿದ್ಯಾರ್ಥಿಗಳು ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ವೆಬ್ ಸೈಟ್ www.ssp.karnataka.gov.in  ನಲ್ಲಿ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್: www.dom.karnataka.gov.in ಗೆ ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. Read […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Next Article
ಬಿಡದಿ ಟೌನ್ ​ಶಿಪ್: ಭೂಸ್ವಾಧೀನಕ್ಕೆ 2ನೇ ಹಂತದ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment