ಮೈಸೂರು: ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ವಿದ್ಯಾರ್ಥಿ ಸಂಘದಿಂದ ಪ್ರಮಾಣ ವಚನ ಸ್ವೀಕಾರ

3 months ago

31

0

ಮೈಸೂರು,ಜುಲೈ,15,2026 (www.justkannada.in): ಮೈಸೂರಿನ ಯಾದವಗಿರಿಯ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಪ್ರಮಾಣ ವಚನ ಸ್ವೀಕಾರ ಹಾಗೂ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ಶ್ರೀರಾಮಕೃಷ್ಣ ವಿದ್ಯಾಶಾಲೆಯ ಮುಖ್ಯಸ್ಥ ಸ್ವಾಮಿ ಯುಕ್ತೇಶಾನಂದಜೀ ಉದ್ಘಾಟಿಸಿ ಸ್ವಾಗತಿಸಿದರು. ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ, ಮುಖ್ಯ ಅತಿಥಿಗಳಿಂದ ಬ್ಯಾಡ್ಜ್ ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಐಪಿಎಸ್ ಮಾತನಾಡಿ, ನಾಯಕತ್ವಕ್ಕೆ ನಂಬಿಕೆ, ಶಿಸ್ತು ಮತ್ತು ಆದರ್ಶ ನಡವಳಿಕೆ ಅಗತ್ಯ […] The post ಮೈಸೂರು: ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ವಿದ್ಯಾರ್ಥಿ ಸಂಘದಿಂದ ಪ್ರಮಾಣ ವಚನ ಸ್ವೀಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ .ಕೆ ಶಿವಕುಮಾರ್
Next Article
ಅಷಾಢ ಮಾಸದ ಸಿದ್ದತೆ ಪರಿಶೀಲನೆ: ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ- ಸಚಿವ ಯತೀಂದ್ರ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment