ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

3 months ago

25

0

ಬೆಂಗಳೂರು, ಜುಲೈ,14,2026 (www.justkannada.in): 2025ರ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ (ಸ್ಟಾಂಪೀಡ್) ಘಟನೆಗೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಹಾಗೂ ಮಾಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ವಿರುದ್ಧ ಆರಂಭಿಸಲಾಗಿದ್ದ ಇಲಾಖಾ ತನಿಖೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಬಿ. ದಯಾನಂದ ಅವರನ್ನು ಮೊದಲು ಅಮಾನತುಗೊಳಿಸಲಾಗಿತ್ತು. ಬಳಿಕ ಅಮಾನತು ಆದೇಶವನ್ನು ಹಿಂಪಡೆದು, ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳ ಅಡಿಯಲ್ಲಿ ಇಲಾಖಾ ವಿಚಾರಣೆಯನ್ನು ಆರಂಭಿಸಲಾಗಿತ್ತು. […] The post ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಷಾಢ ಮಾಸದ ಸಿದ್ದತೆ ಪರಿಶೀಲನೆ: ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ- ಸಚಿವ ಯತೀಂದ್ರ ಸಿದ್ದರಾಮಯ್ಯ
Next Article
ಕೃಷ್ಣರಾಜನಗರ ಯೋಜನಾ ಪ್ರಾಧಿಕಾರ, ಕೃಷ್ಣರಾಜನಗರ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment