ಮಮದಾಪುರ ಕೆರೆ ಮುಳುಗಡೆ ಪ್ರದೇಶ ಸ್ವಾಧೀನ: ಸಂಪುಟಕ್ಕೆ ವಿಷಯ ಮಂಡನೆ- ಸಚಿವರ ಸೂಚನೆ

3 months ago

45

0

ಬೆಂಗಳೂರು,ಜುಲೈ,16,2026 (www.justkannada.in): ವಿಜಯಪುರ ಜಿಲ್ಲೆ, ಬಬಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಮದಾಪುರ ಕೆರೆಯಲ್ಲಿ ನೀರು ತುಂಬಿದಾಗ ಮುಳುಗಡೆ ಆಗುವ 178 ಎಕರೆ ಜಮೀನನ್ನು ರೈತರ ಕೋರಿಕೆಯ ಮೇರೆಗೆ ಭೂಸ್ವಾಧೀನಕ್ಕೆ ಸಕಾರಾತ್ಮಕ ತೀರ್ಮಾನವಾಗಿದ್ದು ಈ ವಿಷಯವನ್ನು ಸಂಪುಟದ ಮುಂದೆ ತರಲು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂಬಂಧವಾಗಿ ಗುರುವಾರ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಚಿವ ಎಂ.ಬಿ ಪಾಟೀಲ್ ಇಬ್ಬರೂ  ವಿಧಾನಸೌಧದಲ್ಲಿ ಸಣ್ಣ ನೀರಾವರಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳ ಜತೆ […] The post ಮಮದಾಪುರ ಕೆರೆ ಮುಳುಗಡೆ ಪ್ರದೇಶ ಸ್ವಾಧೀನ: ಸಂಪುಟಕ್ಕೆ ವಿಷಯ ಮಂಡನೆ- ಸಚಿವರ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಕ್ಕ ಕೆಫೆಗೆ ಜಿ.ಪಂ CEO ಅನಿರೀಕ್ಷಿತ ಭೇಟಿ; ಆಹಾರದ ಗುಣಮಟ್ಟ, ಸ್ವಚ್ಛತೆ ಪರಿಶೀಲನೆ.
Next Article
ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ವಿನಾಯಿತಿ ; ಪರೀಕ್ಷೆ ಬರೆಯಲು ತೊಂದರೆಯಾಗದಂತೆ ಕ್ರಮ-ಡಿಸಿಎಂ ಡಾ.ಜಿ.ಪರಮೇಶ್ವರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment