ರೋಗಿ ಮೃತಪಟ್ಟರೆ ಆಸ್ಪತ್ರೆ ಬಿಲ್ ವಸೂಲಿ ಬೇಡ: ತಮಿಳುನಾಡು ಸಿಎಂ ವಿಜಯ್ ಪ್ರಸ್ತಾವನೆ

3 months ago

38

0

ಚೆನ್ನೈ,ಜುಲೈ,16,2026 (www.justkannada.in): ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಆಸ್ಪತ್ರೆಗಳ ಜವಾಬ್ದಾರಿತನ ಹೆಚ್ಚಿಸುವ ಉದ್ದೇಶದಿಂದ ಮಹತ್ವದ ಸುಧಾರಣಾ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. ಈ ಪ್ರಸ್ತಾವನೆಯ ಪ್ರಕಾರ, ಚಿಕಿತ್ಸೆ ವೇಳೆ ರೋಗಿ ಮೃತಪಟ್ಟರೆ ಆಸ್ಪತ್ರೆಗಳು ಮೃತರ ಕುಟುಂಬದಿಂದ ಚಿಕಿತ್ಸಾ ವೆಚ್ಚವನ್ನು ವಸೂಲಿ ಮಾಡಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕುಟುಂಬದವರು ತಮ್ಮ ಆತ್ಮೀಯರನ್ನು ಕಳೆದುಕೊಂಡ ದುಃಖದಲ್ಲಿರುವಾಗ ಭಾರೀ ಆಸ್ಪತ್ರೆ ಬಿಲ್‌ ಗಳ ಹೊರೆ ಹೊರಿಸಬಾರದು ಎಂಬುದು ತಮಿಳುನಾಡು ಸಿಎಂ ವಿಜಯ್ ಅವರ ವಾದವಾಗಿದೆ. ಈ ಪ್ರಸ್ತಾವನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಬೆಂಬಲಿಗರು, ಇದರಿಂದ […] The post ರೋಗಿ ಮೃತಪಟ್ಟರೆ ಆಸ್ಪತ್ರೆ ಬಿಲ್ ವಸೂಲಿ ಬೇಡ: ತಮಿಳುನಾಡು ಸಿಎಂ ವಿಜಯ್ ಪ್ರಸ್ತಾವನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ವಿನಾಯಿತಿ ; ಪರೀಕ್ಷೆ ಬರೆಯಲು ತೊಂದರೆಯಾಗದಂತೆ ಕ್ರಮ-ಡಿಸಿಎಂ ಡಾ.ಜಿ.ಪರಮೇಶ್ವರ್
Next Article
ಗರ್ಭಿಣಿ ಪತ್ನಿ ಕೊಂದು ಬಳಿಕ  ಪತಿಯೂ ಆತ್ಮಹತ್ಯೆಗೆ ಶರಣು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment