ಬಿ.ಸಿ. ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಕಡಿದು ಯುವತಿಯ ಬರ್ಬರ ಕೊ*ಲೆ

3 months ago

42

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೋರ್ವಳನ್ನು ದುಷ್ಕರ್ಮಿಯೋರ್ವ ಮಚ್ಚಿನಿಂದ ಮಾರಣಾಂತಿಕವಾಗಿ ಕಡಿದು ಕೊಲೆಗೈದ ಆಘಾತಕಾರಿ ಘಟನೆ ಗುರುವಾರ ಸಂಜೆ ನಡೆದಿದೆ. ಬಂಟ್ವಾಳ ತಾಲೂಕು ಕಕ್ಕೆಪದವಿನ ಮೈರಾ ನಿವಾಸಿ ಲಾವಣ್ಯ ಎಂಬಾಕೆ ಸಾವನ್ನಪ್ಪಿದ ಯುವತಿ ಎಂದು ತಿಳಿದುಬಂದಿದೆ. ಪೊಲೀಸ್ ಮಾಹಿತಿ ಪ್ರಕಾರ ಚೇತನ್ ಎಂಬಾತ ಈ ಕೃತ್ಯ ನಡೆಸಿದ್ದಾನೆ. ಈತ ಯುವತಿಯ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಯುವತಿ ಕಲ್ಲಡ್ಕದ ನರ್ಸಿಂಗ್ […] The post ಬಿ.ಸಿ. ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಕಡಿದು ಯುವತಿಯ ಬರ್ಬರ ಕೊ*ಲೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಗರ್ಭಿಣಿ ಪತ್ನಿ ಕೊಂದು ಬಳಿಕ  ಪತಿಯೂ ಆತ್ಮಹತ್ಯೆಗೆ ಶರಣು
Next Article
ಹಳೇ ದ್ವೇಷಕ್ಕೆ ಯುವಕನ ಭೀಕರ ಕೊ*ಲೆ: 11 ಜನ ಹಂತಕರ ಪೈಕಿ ಏಳು ಆರೋಪಿಗಳು ಅರೆಸ್ಟ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment