ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ 

3 months ago

38

0

CHITRADURGA NEWS | 17 JULY 2026 ಚಿತ್ರದುರ್ಗ: ಸರ್ಕಾರಿ ಶಾಲೆಗಳ ಶೌಚಾಲಯ ಹಾಗೂ ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮಕೈಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.   ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ  ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಲೆಗಳಲ್ಲಿನ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಾಯಕ ಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ | ಜುಲೈ 19 ರಂದು ಚಳ್ಳಕೆರೆಯಲ್ಲಿ ಜಾಗೃತಿ ಸಮಾವೇಶ |
Next Article
ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ 

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment