ಮಾಜಿ ಪ್ರಧಾನಿ ಹೆಚ್.ಡಿಡಿ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರ..

3 months ago

47

0

ಬೆಂಗಳೂರು,ಜುಲೈ,17,2026 (www.justkannada.in):  ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಉಸಿರಾಟದ ತೊಂದರೆ ಹಾಗೂ ಎದೆನೋವಿನಿಂದ  ಚೆನ್ನಮ್ಮ ಅವರು ಬಳಲುತ್ತಿದ್ದಾರೆ ಎನ್ನಲಾಗಿದ್ದು ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ಆಗಮಿಸಿದ್ದು, ಹೆಚ್ ಡಿ ದೇವೇಗೌಡರು ಸಹ ಪದ್ಮನಾಭ ನಗರ ನಿವಾಸದಿಂದ ಆಸ್ಪತ್ರೆಗೆ ತೆರಳಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ […] The post ಮಾಜಿ ಪ್ರಧಾನಿ ಹೆಚ್.ಡಿಡಿ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಟೌನ್ ಶಿಪ್ ಯೋಜನೆ ವಿರೋಧಿಸಿ ಬಿಡದಿ ಪಾದಯಾತ್ರೆಗೆ ನಿರ್ಧಾರ- ಬಿವೈ ವಿಜಯೇಂದ್ರ
Next Article
ಸಂಪುಟ ವಿಸ್ತರಣೆ: ಹೊಸಬರಿಗೆ ಅವಕಾಶ ಕೋಡೋದು ಒಳ್ಳೆಯದು- ಸಚಿವ ಸತೀಶ್ ಜಾರಕಿಹೊಳಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment