ದೇವರ ದರುಶನದ ನೆಪದಲ್ಲಿ ಹ*ತ್ಯೆ: ಪತ್ನಿ-ಪ್ರಿಯಕರನ ಪ್ಲ್ಯಾನ್‌ಗೆ ಬಲಿಯಾದ ಪತಿ

3 months ago

42

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ದೇವಸ್ಥಾನಕ್ಕೆ ಹೋಗುವ ನೆಪದಲ್ಲಿ ಪತಿಯನ್ನು ಕರೆದುಕೊಂಡು ಹೋದ ಮಹಿಳೆ, ಪೂರ್ವನಿಯೋಜಿತ ಸಂಚಿನಂತೆ ಪ್ರಿಯಕರನ ಸಹಾಯದಿಂದ ಪತಿಯ ಹತ್ಯೆ ಮಾಡಿಸಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾಳೆ. ಡಿಜಿಟಲ್ ಸಾಕ್ಷ್ಯಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ಬೇಧಿಸಿದ್ದಾರೆ. ದೇವಸ್ಥಾನ ಪ್ರಯಾಣವೇ ಕೊಲೆ ಸಂಚು ಮೃತನನ್ನು ರಮೇಶ್ ಎಂದು ಗುರುತಿಸಲಾಗಿದ್ದು, ಪತ್ನಿ ಹಸಿನಿಯೊಂದಿಗೆ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಒಂದು ವರ್ಷದ ಮಗಳಿದ್ದರೂ, […] The post ದೇವರ ದರುಶನದ ನೆಪದಲ್ಲಿ ಹ*ತ್ಯೆ: ಪತ್ನಿ-ಪ್ರಿಯಕರನ ಪ್ಲ್ಯಾನ್‌ಗೆ ಬಲಿಯಾದ ಪತಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಶಿವಮೊಗ್ಗ | 19-20ಕ್ಕೆ ಶ್ರೀ ಸೋಮನಾಥ ಜ್ಯೋತಿರ್ಲಿಂಗ ದರ್ಶನ! ಭಕ್ತ ಮಹಾಶಯರಿಗಾಗಿ ಈ ಮಾಹಿತಿ
Next Article
ಖಡೇಬಜಾರ್‌ನಲ್ಲಿ ತಡರಾತ್ರಿ ಚಿನ್ನದ ಅಂಗಡಿ ದರೋಡೆಗೆ ಯತ್ನ; ವ್ಯಾಪಾರಿಗಳಲ್ಲಿ ಆತಂಕ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment