ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಆಕ್ರೋಶ; ಶಾಲೆಗಳ ದುರಸ್ತಿಗೆ ಸೂಚನೆ

3 months ago

26

0

ಹೊಸದಿಗಂತ ವರದಿ ಚಿತ್ರದುರ್ಗ: ಸರ್ಕಾರಿ ಶಾಲೆಗಳ ಶೌಚಾಲಯ ಹಾಗೂ ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮಕೈಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.  ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲೆಗಳಲ್ಲಿನ ಶೌಚಾಲಯಗಳ ನಿರ್ಮಾಣ, ದುರಸ್ತಿ ಹಾಗೂ ನಿರ್ವಹಣೆ ಕೆಲಸವನ್ನು ಆಣೆಕಟ್ಟು ನಿರ್ಮಿಸುವಷ್ಟೇ ವಿಳಂಬವಾಗಿ ಮಾಡುತ್ತಿರುವುದು […] The post ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಆಕ್ರೋಶ; ಶಾಲೆಗಳ ದುರಸ್ತಿಗೆ ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗಾರ್ಡ್ ಆಗಿ ಸೇರಿ ಅದೇ ಇಲಾಖೆಯ ಡಿಸಿಎಫ್ ಆಗಿ ನಿವೃತ್ತಿ! ಬೆಳಗಾವಿಯ ಎಸ್.ಎಸ್.ನಿಂಗಾಣಿ ಸ್ಪೂರ್ತಿದಾಯಕ ಕಥೆ!
Next Article
ಡಿಸೆಂಬರ್‌ಗೆ ಜಿಬಿಎ, ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಎಲೆಕ್ಷನ್: ಡಿ.ಕೆ. ಶಿವಕುಮಾರ್ ಘೋಷಣೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment