ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ

3 months ago

28

0

ಬೆಂಗಳೂರು, ಜುಲೈ 17: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ICU)ದಲ್ಲಿ ಚಿಕಿತ್ಸೆ ಮುಂದುವರಿದಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ದೇವೇಗೌಡ ಕುಟುಂಬದ ಸದಸ್ಯರು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ತಾಯಿಯ ಆರೋಗ್ಯ ಹದಗೆಟ್ಟಿರುವ ಮಾಹಿತಿ ತಿಳಿದ ತಕ್ಷಣ ಕಾರ್ಯಕ್ರಮ ಮುಗಿಸಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ
Next Article
ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment