ಸಕ್ಕರೆ ಕಾರ್ಖಾನೆಯ ಕಂಟ್ರೋಲ್ ರೂಮ್‌ನಲ್ಲಿ ಎಸಿ ಸಿಲಿಂಡರ್ ಬ್ಲಾಸ್ಟ್; ಓರ್ವ ಸಾ*ವು, ಮತ್ತೊಬ್ಬವ ಸ್ಥಿತಿ ಗಂಭೀರ!

3 months ago

36

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿರುವ ಎನ್.ಎಸ್.ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಸಕ್ಕರೆ ಉತ್ಪಾದನಾ ವಿಭಾಗದ ಕಂಟ್ರೋಲ್ ರೂಮ್‌ನಲ್ಲಿ ಎಸಿ ರಿಪೇರಿ ಮಾಡುವಾಗ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ. ಎಸಿ ರಿಪೇರಿ ವೇಳೆ ಕಂಟಕವಾದ ಸಿಲಿಂಡರ್ ಮೈಸೂರು ಮೂಲದ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದ ಮಹಮದ್ ಸಾದಿಕ್ (22) ಘಟನೆಯಲ್ಲಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. […] The post ಸಕ್ಕರೆ ಕಾರ್ಖಾನೆಯ ಕಂಟ್ರೋಲ್ ರೂಮ್‌ನಲ್ಲಿ ಎಸಿ ಸಿಲಿಂಡರ್ ಬ್ಲಾಸ್ಟ್; ಓರ್ವ ಸಾ*ವು, ಮತ್ತೊಬ್ಬವ ಸ್ಥಿತಿ ಗಂಭೀರ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಳಗಾವಿ: ಕಳೆದ 15 ದಿನಗಳಿಂದ ಸಹ್ಯಾದ್ರಿ ನಗರದಲ್ಲಿ ಕರಂಟ್ ಕಟ್; ಹೆಸ್ಕಾಂ ವಿರುದ್ಧ ಸ್ಥಳೀಯ ನಿವಾಸಿಗಳ ಆಕ್ರೋಶ!
Next Article
ಬಿಜೆಪಿ ಅಧಿಕಾರಕ್ಕೆ ಬರುವ ಭಯದಿಂದ ಚುನಾವಣೆ ಮುಂದೂಡಿಕೆ: ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment