ಅಗತ್ಯವಿದ್ದಲ್ಲಿ ಬೋರ್‌ವೆಲ್‌ ಕೊರೆಸಿ; ತಕ್ಷಣವೇ ವಿದ್ಯುತ್‌ ಸಂಪರ್ಕ ಕಲ್ಪಿಸಿ: ಡಾ.ಜಿ.ಪರಮೇಶ್ವರ ಸೂಚನೆ

3 months ago

30

0

ತುಮಕೂರು, (ಜುಲೈ 17): ಉಪ ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಇಂದು ತುಮಕೂರು ಜಿಲ್ಲಾ ವಿಪತ್ತು ನಿರ್ವಹಣೆಗೆ ಸಂಬಂಧಿಸಿ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಸಭೆ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ರಾಜ್ಯದಲ್ಲಿ ಬರ ಪರಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಪರಿಶೀಲನಾ ಸಭೆಗಳನ್ನು ನಡೆಸಿ, ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. 31 ಜಿಲ್ಲೆಗಳಲ್ಲಿ ಏನೆಲ್ಲ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಮಳೆಮಾಪನ ಕೇಂದ್ರ ಸರಿ ಇಲ್ಲ ಎಂದು ಗೊತ್ತಾದ ತಕ್ಷಣವೇ ಹಣವನ್ನು ಬಿಡುಗಡೆ ಮಾಡಲಾಗಿದ್ದು, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಚಿವ ಸಂಪುಟ ವಿಸ್ತರಣೆ ಇನ್ನು 2-3 ದಿನಗಳಲ್ಲಿ ಫೈನಲ್: ಕೃಷ್ಣ ಬೈರೇಗೌಡ
Next Article
ಡಿಸಿಆರ್‌ಇ ಪೊಲೀಸ್ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ: ಡಿಜಿಪಿಯಿಂದ ಮಹತ್ವದ ಆದೇಶ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment