ಕುಮಾರಸ್ವಾಮಿ ವಿರುದ್ದ ಸೈಕೋ ಪದ ಬಳಕೆ ಸರಿಯಲ್ಲ – ನಾಗೇಶ್

3 months ago

44

0

ಮಂಡ್ಯ : ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಸರ್ಕಾರ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಅಸಂಬದ್ಧ ಪದ ಬಳಕೆ ಮಾಡಿರುವುದು ಸರಿಯಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷ ನಾಗೇಶ್ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಿರಿಯ ರಾಜಕಾರಣಿಯೊಬ್ಬರಾದ ಕುಮಾರಸ್ವಾಮಿ ಅವರ ಬಗ್ಗೆ ಸೈಕೋ ಎಂಬ ಪದ ಬಳಕೆ ಸರಿಯಲ್ಲ, ಈ ಬಗ್ಗೆ ಕ್ಷಮೆಯಾಚಿಸದಿದ್ದರೆ ಶಾಸಕರ ವಿರುದ್ದ ಪ್ರತಿಭಟನೆ ಮಾಡುವುದು ಅನಿವಾರ್ಯ ಎಂದರು. […] The post ಕುಮಾರಸ್ವಾಮಿ ವಿರುದ್ದ ಸೈಕೋ ಪದ ಬಳಕೆ ಸರಿಯಲ್ಲ – ನಾಗೇಶ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಾದಕ ವಸ್ತು ವಿರೋಧಿಸಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಜಾಥಾ 
Next Article
ಮಂಡ್ಯ | ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಮನವಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment