ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

3 months ago

26

0

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ನಿಧನರಾಗಿದ್ದಾರೆ. ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ. ಮೃತರ ಶವವನ್ನು ಆಸ್ಪತ್ರೆಯಿಂದ ಪದ್ಮನಾಭನಗರದ ಮನೆಗೆ ಕರೆತರಲಾಗಿದೆ. ಹಾಸನದ ಹರದನಹಳ್ಳಿಯ ಮಾವಿನಕೆರೆ ಗ್ರಾಮದಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ. ಕಳೆದ 3 ದಿನಗಳಿಂದ ಚೆನ್ನಮ್ಮ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಪತ್ನಿ ನಿಧನಕ್ಕೆ ದೇವೇಗೌಡರು ಕಣ್ಣೀರು ಹಾಕಿದ್ದಾರೆ. ಆಸ್ಪತ್ರೆಗೆ ಕುಟುಂಬಸ್ಥರು ಹಾಗೂ ರಾಜಕೀಯ ಮುಖಂಡರು ಭೇಟಿ ನೀಡುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, […] The post ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾವೇರಿ 6ನೇ ಹಂತ ಯೋಜನೆಗೆ ರೈತ ಹಿತರಕ್ಷಣಾ ಸಮಿತಿ ವಿರೋಧ : ನಿರ್ಣಯ
Next Article
ಸತ್ಯಾಗ್ರಹಿ ಸೋನಂ ಅವರನ್ನು ಹೊತ್ತೊಯ್ದ ಪೊಲೀಸರು; ಉಪವಾಸ ಆರಂಭಿಸಿದ ಅಭಿಜಿತ್ ದೀಪ್ಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment