ಸತ್ಯಾಗ್ರಹಿ ಸೋನಂ ಅವರನ್ನು ಹೊತ್ತೊಯ್ದ ಪೊಲೀಸರು; ಉಪವಾಸ ಆರಂಭಿಸಿದ ಅಭಿಜಿತ್ ದೀಪ್ಕೆ

3 months ago

20

0

ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಬೆನ್ನಲ್ಲೇ ಪ್ರತಿಭಟನೆ ಹೊಸ ತಿರುವು ಪಡೆದುಕೊಂಡಿದೆ. ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದ್ದಾರೆ. ಉಪವಾಸ ಆರಂಭಿಸಿದ್ದಾರೆ. ಜುಲೈ 20ರಂದು ನಿಗದಿಯಾಗಿರುವ ‘ಚಲೋ ಸಂಸದ್’ ಮೆರವಣಿಗೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಡಿರುವ ದೀಪ್ಕೆ, “ಈ ಕ್ಷಣದಿಂದಲೇ ನಾನು ಅನಿರ್ದಿಷ್ಟಾವಧಿ ಉಪವಾಸ ಆರಂಭಿಸುತ್ತಿದ್ದೇನೆ. […] The post ಸತ್ಯಾಗ್ರಹಿ ಸೋನಂ ಅವರನ್ನು ಹೊತ್ತೊಯ್ದ ಪೊಲೀಸರು; ಉಪವಾಸ ಆರಂಭಿಸಿದ ಅಭಿಜಿತ್ ದೀಪ್ಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ
Next Article
ಎಸ್.ಐ.ಆರ್ ಗೊಂದಲಕ್ಕೆ ಸ್ಪಷ್ಟೀಕರಣ ಕೇಳಿದ ಮುಖಂಡರ ಬಂಧನ : ಪೊಲೀಸರ ನಡೆಗೆ ‘ಜಾಗೃತ ಕರ್ನಾಟಕ’ ತೀವ್ರ ಆಕ್ಷೇಪ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment