ನಾಳೆ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸಾಧ್ಯತೆ

3 months ago

46

0

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಆಸ್ಪತ್ರೆಯತ್ತ ಗಣ್ಯರು ಕುಟುಂಬಸ್ಥರು ಆಗಮಿಸುತ್ತಿದ್ದಾರೆ. ಈ ನಡುವೆ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಾಳೆ ಸ್ವಗ್ರಾಮ ಹರದನಹಳ್ಳಿಯ ಮಾವಿನಕೆರೆಯಲ್ಲಿ ನೆರವೇರುವ ಸಾಧ್ಯತೆ ಇದೆ. ಚೆನ್ನಮ್ಮ ಅವರ ಪಾರ್ಥೀವ ಶರೀರವನ್ನ ಕೆಲವೇ ಹೊತ್ತಿನಲ್ಲಿ ಪದ್ಮನಾಭನಗರಕ್ಕೆ ಸ್ಥಳಾಂತರ ಮಾಡಲಿದ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಂತರ ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಪಾರ್ಥೀವ ಶರೀರವನ್ನ ಸ್ವಗ್ರಾಮಕ್ಕೆ ಸ್ಥಳಾಂತರಿಸಲಿದ್ದು  ನಂತರ […] The post ನಾಳೆ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸಾಧ್ಯತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆ:ಪದ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Next Article
ಕಳೆದ 1 ವರ್ಷದಿಂದ ಉಸಿರಾಟ ಸಮಸ್ಯೆ ಇತ್ತು: ದೇವೇಗೌಡರು ಚೆನ್ನಮ್ಮರದ್ದು ಅನ್ಯೂನ್ಯ ಸಂಬಂಧ- ಸಂಸದ ಡಾ.ಸಿ.ಎನ್ ಮಂಜುನಾಥ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment