ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

3 months ago

41

0

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ(85) ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಚೆನ್ನಮ್ಮ ಅವರು ಇಂದು ನಿಧನರಾಗಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಹಾಗೂ ಆಸ್ಪತ್ರೆ ಮೂಲಗಳು ನಿನ್ನೆಯಷ್ಟೆ ತಿಳಿಸಿದ್ದವು. ಆದರೆ ಇಂದು ಚೆನ್ನಮ್ಮ ಅವರು […] The post ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಳೆದ 1 ವರ್ಷದಿಂದ ಉಸಿರಾಟ ಸಮಸ್ಯೆ ಇತ್ತು: ದೇವೇಗೌಡರು ಚೆನ್ನಮ್ಮರದ್ದು ಅನ್ಯೂನ್ಯ ಸಂಬಂಧ- ಸಂಸದ ಡಾ.ಸಿ.ಎನ್ ಮಂಜುನಾಥ್
Next Article
ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment