ಆಂಧ್ರದಲ್ಲಿ ಕೋವಿಡ್:  ಹೈ ಅಲರ್ಟ್ ಘೋಷಣೆ.

3 months ago

34

0

ಆಂಧ್ರಪ್ರದೇಶ,ಜುಲೈ,18,2026 (www.justkannada.in): ಕೊನೆಯ ಕೋವಿಡ್ ಅಲೆಯ ನಾಲ್ಕು ವರ್ಷಗಳ ಬಳಿಕ ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್-19 ಪ್ರಕರಣಗಳು ಹಾಗೂ ನಾಲ್ಕು ಸಾವುಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಜೂನ್ 26ರಿಂದ ಜುಲೈ 16ರವರೆಗೆ ರಾಜ್ಯದಲ್ಲಿ 12 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಕಡಪದಲ್ಲಿ ಮೂವರು ಹಾಗೂ ಕಾಕಿನಾಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲರೂ ಮಧುಮೇಹ, ರಕ್ತದೊತ್ತಡ, ಮೂತ್ರಪಿಂಡದ ಕಾಯಿಲೆ ಸೇರಿದಂತೆ ಮೊದಲೇ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರೋಗಿಗಳ ಮಾದರಿಗಳನ್ನು ಪುಣೆಯ […] The post ಆಂಧ್ರದಲ್ಲಿ ಕೋವಿಡ್:  ಹೈ ಅಲರ್ಟ್ ಘೋಷಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿಡದಿ ಟೌನ್ ಶಿಪ್ ವಿರುದ್ದ ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್. ಸಿ ಬಾಲಕೃಷ್ಣ
Next Article
ಮೈಸೂರು: ಮಾದಕ ವಸ್ತುಗಳ ವಿರುದ್ಧ ‘Operation RISE’ ಹಾಗೂ ‘BEDA BRO’ ಅಭಿಯಾನ.

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment