ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಝಳಪಿಸಿದ ಯುವಕ: ಕ್ಷಣದಲ್ಲಿ ಹೆಡೆಮುರಿಕಟ್ಟಿ ವಶಕ್ಕೆ ಪಡೆದ ಪೊಲೀಸರು!

3 months ago

42

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿಯೇ ತಲ್ವಾರ್ ಹಿಡಿದು ಯುವಕನೊಬ್ಬ ಆತಂಕ ಹುಟ್ಟಿಸಿದ ಘಟನೆ ಶನಿವಾರ ನಡೆದಿದ್ದು, ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ತಲ್ವಾರ್ ಬೀಸುತ್ತಾ ಬಂದ ಆರೋಪಿ ಬಸ್ ನಿಲ್ದಾಣದ ಸಮೀಪದ ಮೊಬೈಲ್ ಅಂಗಡಿಗೆ ನುಗ್ಗಿ ಅಲ್ಲಿದ್ದ ಯುವಕರಿಗೆ ಜೀವ ಬೆದರಿಕೆ ಹಾಕಿ ಮೊಬೈಲ್ ನೀಡುವಂತೆ ಒತ್ತಾಯಿಸಿದ್ದಾನೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಅಂಗಡಿ […] The post ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಝಳಪಿಸಿದ ಯುವಕ: ಕ್ಷಣದಲ್ಲಿ ಹೆಡೆಮುರಿಕಟ್ಟಿ ವಶಕ್ಕೆ ಪಡೆದ ಪೊಲೀಸರು! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಭೂಮಿ ಒತ್ತುವರಿದಾರನಿಗೆ ಶಾಕ್! ಕಂದಾಯ ಜಾಗ ತೆರವು ಗೊಳಿಸಿದ ತಹಶೀಲ್ದಾರ್​!
Next Article
ಪ್ರಿಯಕರನ ಜೊತೆ ಸೇರಿ ಡೆಡ್ಲಿ ಪ್ಲ್ಯಾನ್: ಪತಿಯ ಸಾವಿನ ಹಿಂದೆ ಬಯಲಾಯ್ತು ಶಾಕಿಂಗ್ ಸತ್ಯ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment