ಅಪಘಾತದಲ್ಲಿ ಕಟ್‌ ಆದ ಅಂಗೈಯನ್ನು ಪ್ಲಾಸ್ಟಿಕ್‌ ಕವರ್‌ಗೆ ಹಾಕಿಕೊಂಡು ಆಸ್ಪತ್ರೆಗೆ ಬಂದ ಯುವಕ

3 months ago

36

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅಪಘಾತದಲ್ಲಿ ಕತ್ತರಿಸಿಹೋಗಿದ್ದ ಅಂಗೈಯನ್ನು ಹಿಡಿದುಕೊಂಡು ಯುವಕನೊಬ್ಬ ಆಸ್ಪತ್ರೆಗೆ ಬಂದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಅಪಘಾತವೊಂದರಲ್ಲಿ ಯುವಕ ರೋಹನ್‌ನ ಕೈ ಮಣಿಕಟ್ಟಿನ ಭಾಗದಲ್ಲಿ ಸಂಪೂರ್ಣವಾಗಿ ಕತ್ತರಿಸಿಹೋಗಿದೆ. ಆದರೂ ಧೃತಿಗೆಡದ ರೋಹನ್‌ ಕತ್ತರಿಸಿ ಹೋಗಿರುವ ಕೈಯನ್ನು ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ. ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು ಪಲ್ಟಿಯಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಸ್ನೇಹಿತರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ. ರೋಹನ್‌ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ […] The post ಅಪಘಾತದಲ್ಲಿ ಕಟ್‌ ಆದ ಅಂಗೈಯನ್ನು ಪ್ಲಾಸ್ಟಿಕ್‌ ಕವರ್‌ಗೆ ಹಾಕಿಕೊಂಡು ಆಸ್ಪತ್ರೆಗೆ ಬಂದ ಯುವಕ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಪ್ರಿಯಕರನ ಜೊತೆ ಸೇರಿ ಡೆಡ್ಲಿ ಪ್ಲ್ಯಾನ್: ಪತಿಯ ಸಾವಿನ ಹಿಂದೆ ಬಯಲಾಯ್ತು ಶಾಕಿಂಗ್ ಸತ್ಯ
Next Article
ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಬಲಿ? ಮೂರು ದಿನದ ಬಳಿಕ ಮೃತದೇಹ ಪತ್ತೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment