ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಬಲಿ? ಮೂರು ದಿನದ ಬಳಿಕ ಮೃತದೇಹ ಪತ್ತೆ

3 months ago

37

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ಮೃತಪಟ್ಟು ಮೂರು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. 20 ವರ್ಷದ ಉದಯ್ ಮೃತ ವಿದ್ಯಾರ್ಥಿ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ. ಓದಿನ ಜೊತೆಗೆ ಬಾಟಾ ಶೋರೂಂನಲ್ಲಿ ಪಾರ್ಟ್‌ ಟೈಮ್‌ ಕೆಲಸ ಮಾಡುತ್ತಿದ್ದ. ಉದಯ್‌ಗಾಗಿ ಪೋಷಕರು ಮನೆಯ ಮಹಡಿ ಮೇಲೆ ಸಪರೇಟ್‌ ರೂಮ್‌ ಮಾಡಿ ಕೊಟ್ಟಿದ್ದರು. ಅದೇ ರೂಮ್‌ನಲ್ಲಿ ಉದಯ್‌ ನೇಣು […] The post ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಬಲಿ? ಮೂರು ದಿನದ ಬಳಿಕ ಮೃತದೇಹ ಪತ್ತೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಅಪಘಾತದಲ್ಲಿ ಕಟ್‌ ಆದ ಅಂಗೈಯನ್ನು ಪ್ಲಾಸ್ಟಿಕ್‌ ಕವರ್‌ಗೆ ಹಾಕಿಕೊಂಡು ಆಸ್ಪತ್ರೆಗೆ ಬಂದ ಯುವಕ
Next Article
ಕಳಪೆ ಫಾರ್ಮ್ ಬೆನ್ನಲ್ಲೇ ರೋಹಿತ್ ಶರ್ಮಾ ನಿವೃತ್ತಿ ವದಂತಿ: ಕಪಿಲ್ ದೇವ್ ಹೇಳಿದ್ದೇನು?

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment