ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಸಾಗರ್ ಭಾಲ್ಕಿಯಲ್ಲಿ ಬಂಧನ

3 months ago

29

0

ಹೊಸದಿಗಂತ ವರದಿ ಕಲಬುಗಿ: ಬೀದರ್/ಕಲಬುರಗಿ:ಕಲಬುರಗಿ ಕೇಂದ್ರ ಕಾರಾಗೃಹದಿಂದ ಜುಲೈ 14ರಂದು ಪರಾರಿಯಾಗಿದ್ದ ಕೈದಿ ಸಾಗರ್ ಹೊಸಮನಿಯನ್ನು ಬೀದರ್ ಜಿಲ್ಲೆಯ ಭಾಲ್ಕಿ ನಗರ ಬಸ್ ನಿಲ್ದಾಣದ ಸಮೀಪ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪರಾರಿಯಾಗಿದ್ದ ಸಾಗರ್ ಭಾಲ್ಕಿ ಕಡೆಗೆ ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಿಗಾ ವಹಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧನ ಕಾರ್ಯಾಚರಣೆಯಲ್ಲಿ ಭಾಲ್ಕಿ ನಗರ ಠಾಣೆ, ಧನ್ನೂರು ಠಾಣೆ ಹಾಗೂ ಡಿಎಆರ್ ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜುಲೈ 14ರ ನಸುಕಿನ ಜಾವ ಸಾಗರ್, […] The post ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಸಾಗರ್ ಭಾಲ್ಕಿಯಲ್ಲಿ ಬಂಧನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆಸ್ಪತ್ರೆ-ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್? ಹೊಸ ಖಡಕ್ ನಿಯಮಕ್ಕೆ ಸಿದ್ಧತೆ ನಡೆಸಿದೆ ರಾಜ್ಯ ಸರ್ಕಾರ!
Next Article
ಚಿತ್ರದುರ್ಗದಲ್ಲಿ ಹೆಮ್ಮಾರಿ ಡೆಂಗ್ಯೂ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್; ಮನೆ ಮನೆ ಸಮೀಕ್ಷೆಗೆ ಅಧಿಕಾರಿಗಳು ಸಾಥ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment