ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

3 months ago

44

0

ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ರಾಜ್ಯದ ರಾಜಕೀಯ ವಲಯ ಕಂಬನಿ ಮಿಡಿದಿದೆ. ಉಸಿರಾಟದ ತೊಂದರೆಯಿಂದ ಬೆಂಗಳೂರಿನ ಎಚ್‌ಎಎಲ್‌ನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಹೃದಯಸ್ತಂಭನದಿಂದ ವಿಧಿವಶರಾದರು. ಅವರ ಪಾರ್ಥೀವ ಶರೀರವನ್ನು ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಮುಖ್ಯಮಂತ್ರಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Job Interview: ಮಂಡ್ಯದಲ್ಲಿ ಉದ್ಯೋಗದ ಅವಕಾಶ, ನೇರ ಸಂದರ್ಶನದ ಮೂಲಕ ಕೆಲಸ ಪಡೆಯಿರಿ!
Next Article
ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟ: ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment