ಬರ ಪರಿಸ್ಥಿತಿ ಕುರಿತು ಕೇಂದ್ರಕ್ಕೆ ಸಲ್ಲಿಸಲು ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿಕೆಶಿ ನಿರ್ದೇಶನ

3 months ago

24

0

ಬೆಂಗಳೂರು, ಜು. 19: “ರಾಜ್ಯದಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿ ಕುರಿತು ಮುಂದಿನ 15 ದಿನಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲು ಸಮರ್ಪಕ ವರದಿ ಸಿದ್ಧಪಡಿಸಿ. ಸ್ಥಳ ಪರಿಶೀಲನೆ ಮಾಡಿ ವರದಿ ರೂಪಿಸಬೇಕು, ಕಚೇರಿಯಲ್ಲಿ ಕೂತು ತಯಾರಿಸಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆ ಹಾಗೂ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಭಾನುವಾರ ಮಾತನಾಡಿದರು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
Next Article
ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment