ಸಂಸತ್ತಿನಲ್ಲಿ ಪ್ರತಿಧ್ವನಿಸಿದ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ : ವಿಪಕ್ಷಗಳ ಆಕ್ರೋಶಕ್ಕೆ ಲೋಕಸಭೆ ಕಲಾಪ ಮುಂದೂಡಿಕೆ

3 months ago

32

0

ಸಂಸತ್ತಿನ ಮುಂಗಾರು ಅಧಿವೇಶನವು ತೀವ್ರ ರಾಜಕೀಯ ಸಂಘರ್ಷ ಮತ್ತು ಗದ್ದಲದೊಂದಿಗೆ ಆರಂಭವಾಗಿದ್ದು, ವಿರೋಧ ಪಕ್ಷಗಳ ಭಾರಿ ಪ್ರತಿಭಟನೆಯ ನಡುವೆ ಮೊದಲ ದಿನವೇ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಗಿದೆ. ನೀಟ್ (NEET-UG) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಅಕ್ರಮ ಹಾಗೂ ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳವು ಆರೋಪಗಳ ಕುರಿತು ಪ್ರತಿಪಕ್ಷಗಳು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿದ್ದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿಯನ್ನು ಸುಸೂತ್ರವಾಗಿ ನಡೆಸಿಕೊಡಲು ಸಹಕರಿಸುವಂತೆ ಮತ್ತು ಘೋಷಣೆಗಳ ಮೂಲಕ […] The post ಸಂಸತ್ತಿನಲ್ಲಿ ಪ್ರತಿಧ್ವನಿಸಿದ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ : ವಿಪಕ್ಷಗಳ ಆಕ್ರೋಶಕ್ಕೆ ಲೋಕಸಭೆ ಕಲಾಪ ಮುಂದೂಡಿಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜನನ -ಮರಣ ನೋಂದಣಿ ಪರಿಣಾಮಕಾರಿಯಾಗಿ ಆಗಬೇಕು : ಜಿಲ್ಲಾಧಿಕಾರಿ
Next Article
‘ಸಂಸತ್ ಚಲೋ’ ಗೆ ಹೆದರಿದ ಮೋದಿ ಸರ್ಕಾರ | ದೆಹಲಿ ಮೆಟ್ರೋ ಬಂದ್ ; ಹೋರಾಟಗಾರರ ಮೇಲೆ ಲಾಠಿಚಾರ್ಜ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment