ಸಿಜೆಪಿಯಿಂದ ಸಂಸತ್ ಭವನ ಚಲೋ: ಪ್ರತಿಭಟನೆ ತೀವ್ರ ಸ್ವರೂಪ , ಪೊಲೀಸರ ಹರಸಾಹಸ

3 months ago

24

0

ನವದೆಹಲಿ,ಜುಲೈ,20,2026 (www.justkannada.in): ನೀಟ್ ಪರೀಕ್ಷೆಯಲ್ಲಿ ಅಕ್ರಮ ವಿರೋಧಿಸಿ  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೊಚ್ ಜನತಾ ಪಾರ್ಟಿ(ಸಿಜೆಪಿ) ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಸಿಜೆಪಿಯಿಂದ ಸಂಸತ್ ಭವನ ಚಲೋ ಹಮ್ಮಿಕೊಂಡಿದ್ದು  ಪ್ರತಿಭಟನಾನಿರತ ವಿದ್ಯಾರ್ಥಿಗಳು ಸಂಸತ್ ಭವನದ ಬಳಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನ ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು ಅಶ್ರವಾಯು ಪ್ರಯೋಗಿಸಿದ್ದಾರೆ ಎನ್ನಲಾಗಿದೆ. ಇತ್ತ ಪ್ರತಿಭಟನಾಕಾರರು ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದ್ದು  ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.  ಪರಿಸ್ಥಿತಿ […] The post ಸಿಜೆಪಿಯಿಂದ ಸಂಸತ್ ಭವನ ಚಲೋ: ಪ್ರತಿಭಟನೆ ತೀವ್ರ ಸ್ವರೂಪ , ಪೊಲೀಸರ ಹರಸಾಹಸ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಟಿ-20 ಮಹಾರಾಣಿ ಟ್ರೋಫಿ:  ‘ಮೈಸೂರು ವಾರಿಯರ್ಸ್’ ಮಹಿಳಾ ತಂಡ ಪ್ರಕಟ
Next Article
ಚೆನ್ನಮ್ಮ ಅವರ ಪಾರ್ಥೀವ ಶರೀರ ಮೆರವಣಿಗೆ : ರಸ್ತೆಯುದ್ದಕ್ಕೂ ಕಿಕ್ಕಿರಿದು ನಿಂತ ಜನರು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment