ಆರೋಗ್ಯ ಸಚಿವ ಯು.ಟಿ ಖಾದರ್ ಬಾರಕೂರು ಪ್ರವಾಸ ಕಾರ್ಯಕ್ರಮ

3 months ago

23

0

ಉಡುಪಿ, ಜು.20: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಜುಲೈ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.45 ಕ್ಕೆ ಬಾರಕೂರಿನ ಮಲ್ಲಿಕ್ ದಿನಾರ್ ಮಸೀದಿ, ಸೈಂಟ್ ಪೀಟರ್ಸ್ ಚರ್ಚ್, ಪಂಚಲಿಂಗೇಶ್ವರ ದೇವಸ್ಥಾನ, ಕತ್ತಲೆ ಬಸದಿ ಹಾಗೂ ಕಲ್ಚಪ್ರ ಕ್ಕೆ ಭೇಟಿ ನೀಡಿ, ನಂತರ ಕುಮಟಾಗೆ ಪ್ರಯಾಣ ಬೆಳೆಸಲಿದ್ದಾರೆ. The post ಆರೋಗ್ಯ ಸಚಿವ ಯು.ಟಿ ಖಾದರ್ ಬಾರಕೂರು ಪ್ರವಾಸ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕಿ ಡಾ. ವಿದ್ಯಾಕುಮಾರಿ ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ
Next Article
ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆ: ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment