ದಾವಣಗೆರೆ : ಸಣ್ಣ-ಪುಟ್ಟ ಅಂಗಡಿಗಳ ತೆರವು ಖಂಡಿಸಿ ಪ್ರತಿಭಟನೆ

3 months ago

32

0

ದಾವಣಗೆರೆ  : ತಾಲೂಕಿನ ಹೆಬ್ಬಾಳು ಗ್ರಾಮದ  ರಾಷ್ಟ್ರೀಯ ಹೆದ್ದಾರಿ ಟೋಲ್ ಬಳಿ ಇಟ್ಟುಕೊಂಡು  ವ್ಯಾಪಾರ ಮಾಡುತ್ತಿದ್ದ ಸಣ್ಣ-ಪುಟ್ಟ ಅಂಗಡಿಗಳನ್ನು  ತೆರವುಗೊಳಿಸಿರುವು ದನ್ನು ವಿರೋಧಿಸಿ ಸಂತ್ರಸ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ದಲಿತ ಸಂಘಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಹೆಬ್ಬಾಳು ಟೋಲ್ ಪ್ಲಾಜಾದ ಎರಡೂ ಬದಿಗಳಲ್ಲಿ ಇಟ್ಟುಕೊಂಡಿದ್ದ ಸಣ್ಣಪುಟ್ಟ ಪೆಟ್ಟಿಗೆ ಅಂಗಡಿಗಳನ್ನು ರಾಷ್ಟ್ರೀಯ ಹೆದ್ದಾರಿ (ಎನ್ಎಚ್) ಹಾಗೂ ಟೋಲ್ ಪ್ಲಾಜಾ ಅಧಿಕಾರಿ ಗಳು ದಿಢೀರ್ ತೆರವುಗೊಳಿಸಿದ್ದು, ಇದರಿಂದಾಗಿ 40 ಕ್ಕೂ ಹೆಚ್ಚು  ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಹೆಬ್ಬಾಳು  ಟೋಲ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ | ಮಾತುಕತೆ ನಡೆಸಿದ ಸಿಜೆಪಿ ಮಂಡಿಸಿದ 3 ಪ್ರಮುಖ ಬೇಡಿಕೆಗಳೇನು ?
Next Article
ಮಣ್ಣಲ್ಲಿ ಮಣ್ಣಾದ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment