ಮಣ್ಣಲ್ಲಿ ಮಣ್ಣಾದ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಕೆ

3 months ago

29

0

ಹಾಸನ,ಜುಲೈ,20,2026 (www.justkannada.in):  ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ನಿಧನರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ನೆರವೇರಿತು. ಹಾಸನ ಜಿಲ್ಲೆ ಹೊಳೇನರಸಿಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿತು. ಗಾಳಿಯಲ್ಲಿ ಮೂರು ಸುತ್ತು ಕುಶಾಲ ತೋಪು ಸಿಡಿಸಿ  ಚೆನ್ನಮ್ಮರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು.  ಬಳಿಕ ಚೆನ್ನಮ್ಮ ಕುಟುಂಬದ ಸದಸ್ಯರಿಗೆ ಸಿಎಂ ಡಿಕೆ ಶಿವಕುಮಾರ್ ರಾಷ್ಟ್ರಧ್ವಜ […] The post ಮಣ್ಣಲ್ಲಿ ಮಣ್ಣಾದ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆ : ಸಣ್ಣ-ಪುಟ್ಟ ಅಂಗಡಿಗಳ ತೆರವು ಖಂಡಿಸಿ ಪ್ರತಿಭಟನೆ
Next Article
ಆಸ್ತಿ ಆಸೆಗೆ ಅಪ್ಪನ ಜೀವ ಬಲಿ: ಕೊ*ಲೆ ಮಾಡಿ ಪೊಲೀಸರಿಗೆ ಶರಣಾದ ಪಾಪಿ ಮಗ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment