ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್‌ ಸ್ಪ್ರೇ

3 months ago

35

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರನೆ ಜಾರಿಯಲ್ಲಿದೆ. ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಸಂಘಟನೆಗಳ ಸದಸ್ಯರು ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜೆಸಿಬಿ ಬಳಸಿ ಫುಟ್​ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಿಬ್ಬಂದಿ ಮುಂದಾದಾಗ, ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು. ಈ ವೇಳೆ, ಪಾಲಿಕೆಯ ಇಂಜಿನಿಯರ್‌ಗಳು ಮತ್ತು ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಗಳು ಕೇಳಿಬಂದಿವೆ. ಒಬ್ಬ ಪಾಲಿಕೆ ಸಿಬ್ಬಂದಿಯ […] The post ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್‌ ಸ್ಪ್ರೇ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇನ್ಮುಂದೆ ಶಾಲೆ, ಆಸ್ಪತ್ರೆ ಆವರಣಗಳಲ್ಲಿ ಜಂಕ್ ಫುಡ್ ನಿಷೇಧಕ್ಕೆ ಸರ್ಕಾರ ಸಿದ್ಧ?
Next Article
ಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ ಆರೋಪ: ಡಿಎಚ್‌ಒಗೆ ಶೋಕಾಸ್ ನೋಟಿಸ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment