ಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ ಆರೋಪ: ಡಿಎಚ್‌ಒಗೆ ಶೋಕಾಸ್ ನೋಟಿಸ್

3 months ago

28

0

ಹೊಸದಿಗಂತ ವರದಿ ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಇತ್ತೀಚಿನ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ವೈದ್ಯಕೀಯ ಭದ್ರತೆ ಹಾಗೂ ವಿಐಪಿ ಶಿಷ್ಟಾಚಾರ ಪಾಲನೆಯಲ್ಲಿ ಗಂಭೀರ ಲೋಪಗಳು ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ಈಶ್ವರ ಗಡಾದ ಅವರಿಗೆ ಜಿಲ್ಲಾಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜುಲೈ 9ರಂದು ಬೆಳಗಾವಿಯಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಆಗಮಿಸಿದ್ದ ವೇಳೆ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೈಗೊಳ್ಳಬೇಕಿದ್ದ […] The post ಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ ಆರೋಪ: ಡಿಎಚ್‌ಒಗೆ ಶೋಕಾಸ್ ನೋಟಿಸ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್‌ ಸ್ಪ್ರೇ
Next Article
ಐಸಿಸ್ ಉಗ್ರರಿಗೆ ಹಣಕಾಸು ನೆರವು? ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment