ಪುರುಷರಕಟ್ಟೆ ಪ್ರಕರಣ: ಯುವತಿ ಸಹಿತ ಆರು ಮಂದಿಗೆ ಜಾಮೀನು

3 months ago

42

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಪುರುಷರಕಟ್ಟೆಯಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಯುವಕರು ದಾಖಲಿಸಿದ್ದ ಪ್ರತಿ ದೂರಿನ ಪ್ರಕರಣದಲ್ಲಿ ಎಫ್‌ಐಆ‌ರ್ ದಾಖಲಾಗಿದ್ದ ಯುವತಿ ಸೇರಿದಂತೆ ಆರು ಮಂದಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಘಟನೆಯ ಸಂಬಂಧ ಯುವತಿಯೊಬ್ಬರು, ಯುವಕನೊಬ್ಬ ಚಾಕು ಹಿಡಿದು ತಂಡದೊಂದಿಗೆ ವಾಹನದಲ್ಲಿ ಬಂದು ತಮ್ಮನ್ನು ಹಿಂಬಾಲಿಸಿ ದಾಳಿ ಮಾಡಲು ಯತ್ನಿಸಿದ್ದಾನೆ ಎಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಯುವಕರ ತಂಡ ಮತ್ತೊಂದು ದೂರು […] The post ಪುರುಷರಕಟ್ಟೆ ಪ್ರಕರಣ: ಯುವತಿ ಸಹಿತ ಆರು ಮಂದಿಗೆ ಜಾಮೀನು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಐಸಿಸ್ ಉಗ್ರರಿಗೆ ಹಣಕಾಸು ನೆರವು? ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ
Next Article
UPSC Static Quiz – Polity : 21 July 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment