ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ : ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ,ಮಗಳು

3 months ago

31

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ತಂದೆ ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್‌ ಬಳಿ ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್‌ನಲ್ಲಿ ಕಾರ್ಮಿಕರು ಕಬ್ಬು ಕಟಾವಿಗೆಂದು ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್ ಇದ್ದ ಹಿನ್ನೆಲೆ ಚಾಲಕ ಟ್ರ್ಯಾಕ್ಟರ್ ನಿಧಾನವಾಗಿ ಚಲಾಯಿಸಿದ್ದಾನೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ‍್ಯಾಕ್ಟರ್‌ಗೆ ಗುದ್ದಿದೆ. ಲಾರಿ ಗುದ್ದಿದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ […] The post ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ : ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ,ಮಗಳು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
UPSC Static Quiz – Polity : 21 July 2026
Next Article
[COMPILATION] UPSC Current Affairs Quiz – June 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment