ಪೀಕ್ ಅವರ್‌ನಲ್ಲಿ ಮತ್ತೆ ಕೈ ಕೊಟ್ಟ ಮೆಟ್ರೋ: ಕೆಲಕಾಲ ಸಂಚಾರ ಅಸ್ತವ್ಯಸ್ತ, ಪ್ರಯಾಣಿಕರ ಪರದಾಟ

3 months ago

33

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸೋಮವಾರ ಬೆಳಗ್ಗೆ ತಾಂತ್ರಿಕ ದೋಷ ಉಂಟಾದ ಪರಿಣಾಮ ಕೆಲಕಾಲ ರೈಲು ಸಂಚಾರ ವ್ಯತ್ಯಯಗೊಂಡು ಸಾವಿರಾರು ಪ್ರಯಾಣಿಕರು ಪರದಾಡುವಂತಾಯಿತು. ವಿದ್ಯುತ್ ಸಮಸ್ಯೆಯಿಂದ ಸೇವೆ ಸ್ಥಗಿತ ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಕಾರಣ ಹಸಿರು ಮಾರ್ಗದ ಕೆಲ ಭಾಗಗಳಲ್ಲಿ ರೈಲು ಸಂಚಾರಕ್ಕೆ ಅಡಚಣೆ ಉಂಟಾಯಿತು. ಆರಂಭದಲ್ಲಿ ಕೆಲವು ನಿಲ್ದಾಣಗಳ ನಡುವೆ ಮಾತ್ರ ರೈಲುಗಳು ಸಂಚರಿಸಿದರೆ, ವಿಸ್ತರಿತ ಮಾರ್ಗದಲ್ಲಿ ಸೇವೆ ತಾತ್ಕಾಲಿಕವಾಗಿ […] The post ಪೀಕ್ ಅವರ್‌ನಲ್ಲಿ ಮತ್ತೆ ಕೈ ಕೊಟ್ಟ ಮೆಟ್ರೋ: ಕೆಲಕಾಲ ಸಂಚಾರ ಅಸ್ತವ್ಯಸ್ತ, ಪ್ರಯಾಣಿಕರ ಪರದಾಟ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
UPSC Mains Answer Writing Practice – Insights SECURE: 21 July 2026
Next Article
ಬೆಂಗಳೂರಿಗರೇ, ನಾಳೆ 12 ಗಂಟೆ ಕಾವೇರಿ ನೀರು ಪೂರೈಕೆ ಸ್ಥಗಿತ, ಲಿಸ್ಟ್‌ನಲ್ಲಿ ನಿಮ್ಮ ಏರಿಯಾ ಇದೆಯಾ ನೋಡ್ಕೊಳಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment