ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

3 months ago

26

0

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರಿದಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೋಮವಾರ (ಜುಲೈ 20) ನಡೆದ ಭಾರಿ ನೂಕಾಟ, ತಳ್ಳಾಟ, ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗದ ಬಳಿಕವೂ ಪ್ರತಿಭಟನಾಕಾರರು ಹೋರಾಟವನ್ನು ಕೈಬಿಡದೆ ಜಂತರ್ ಮಂತರ್‌ನಲ್ಲಿ ಮತ್ತೆ ಜಮಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸೋಮವಾರ ರಾತ್ರಿ ಪೊಲೀಸರು ಜಂತರ್ ಮಂತರ್‌ನಲ್ಲಿ ಹಾಕಲಾಗಿದ್ದ ಟೆಂಟ್‌ಗಳು, ವೇದಿಕೆಗಳು ಹಾಗೂ ತಾತ್ಕಾಲಿಕ ವ್ಯವಸ್ಥೆಗಳನ್ನು ತೆರವುಗೊಳಿಸಿದ್ದರು. ಆದರೂ ಮಂಗಳವಾರ ಬೆಳಗ್ಗೆಯೇ ಪ್ರತಿಭಟನಾಕಾರರು ಮತ್ತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೆಹಲಿ ಪ್ರತಿಭಟನೆ ಚರ್ಚೆಗೆ ವಿಪಕ್ಷಗಳ ಆಗ್ರಹ: ಸ್ಪೀಕರ್‌‌ ಭೇಟಿಯಾಗಿ ಮನವಿ ಸಲ್ಲಿಸಿದ ವಿಪಕ್ಷ ನಾಯಕರು
Next Article
ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment