ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿದ ಯಾರನ್ನೂ ಸಹ ಬಿಡುವುದಿಲ್ಲ- ಸಚಿವ ಕೃಷ್ಣಭೈರೇಗೌಡ

3 months ago

35

0

ಬೆಂಗಳೂರು,ಜುಲೈ,21,2026 (www.justkannada.in): ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಯಾರನ್ನೂ ಸಹ ಬಿಡುವುದಿಲ್ಲ ಬಂಧಿಸಲಾಗುವುದು ಎಂದು ಬೆಂಗಳೂರು ಅಭಿವೃದ್ದಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ಈ ಬಗ್ಗೆ  ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು. ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಪ್ರತಿಯೊಬ್ಬರನ್ನೂ ಬಂಧಿಸುತ್ತೇವೆ ಈ ಬಗ್ಗೆ ಪೊಲೀಸ್ ಆಯುಕ್ತರು ಮತ್ತು ಜಿಬಿಎ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು. […] The post ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿದ ಯಾರನ್ನೂ ಸಹ ಬಿಡುವುದಿಲ್ಲ- ಸಚಿವ ಕೃಷ್ಣಭೈರೇಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬರ ನಿರ್ವಹಣೆಗೆ ಹಣವಿದೆ: ರಾಜಕೀಯಕ್ಕಾಗಿ ಬಿಜೆಪಿ ಆರೋಪ- ಡಿಸಿಎಂ ಪರಮೇಶ್ವರ್
Next Article
ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment