ಮೈಸೂರಿನಲ್ಲಿ ದುರ್ಘಟನೆ: ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ!

3 months ago

47

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯಲ್ಲಿ ದುರ್ಘಟನೆ ನಡೆದಿದ್ದು, ಹರೀಶ್‌ ತನ್ನ ಪತ್ನಿ ಹಾಗೂ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್‌ನೋಟ್‌ನಲ್ಲಿ ಏನಿದೆ ಎನ್ನುವ ವಿಷಯವನ್ನು ಪೊಲೀಸರು ರಿವೀಲ್‌ ಮಾಡಿಲ್ಲ. […] The post ಮೈಸೂರಿನಲ್ಲಿ ದುರ್ಘಟನೆ: ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮಕ್ಕಳ ನಾಪತ್ತೆ ವಿಚಾರ, ಸರ್ಕಾರ ವಿರುದ್ದ ವಿಜಯೇಂದ್ರ ವಾಗ್ದಾಳಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ
Next Article
ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾ*ಚಾರ ಕೇಸ್‌ಗೆ ಟ್ವಿಸ್ಟ್‌: ಒಪ್ಪಿಗೆಯಿಂದಲೇ ಬಂದಿದ್ರು ಎಂದ ಆರೋಪಿಗಳು!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment