ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

3 months ago

34

0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಆದರೆ, ರಾಜಧಾನಿ ಬೆಂಗಳೂರಿನ ಲೋಕಭವನದಲ್ಲಿ ನಡೆಯುತ್ತಿರುವ ಸಿದ್ಧತೆಗಳು ಮಾತ್ರ ಸಚಿವ ಸಂಪುಟ ವಿಸ್ತರಣೆ ಸನ್ನಿಹಿತವಾಗಿರುವ ಸುಳಿವು ನೀಡುತ್ತಿವೆ. ಲೋಕಭವನದ ಆವರಣದಲ್ಲಿ ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ರೀತಿಯ ವ್ಯವಸ್ಥೆಗಳು ಭರದಿಂದ ನಡೆಯುತ್ತಿದೆ.  ಲೋಕಭವನದ ಮುಂಭಾಗ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕಾಗಿ ಶಾಮಿಯಾನ, ಆಸನ ವ್ಯವಸ್ಥೆ ಸೇರಿದಂತೆ ವೇದಿಕೆ ನಿರ್ಮಾಣದ ಕೆಲಸಗಳು ನಡೆಯುತ್ತಿವೆ. ಇದರಿಂದ ಸಚಿವರ ಪ್ರಮಾಣವಚನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ
Next Article
ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment