ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

3 months ago

41

0

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ಕಾರ್ಯಕ್ರಮ ಸೋಮವಾರ ಹಿರಿಯಡಕ ದೇವಾಡಿಗ ಸಭಾಭವನದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಡುಪಿ ತಹಶೀಲ್ದಾರರಾದ ಗುರುರಾಜ್, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಮಮತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಜೋಗಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. The post ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
Next Article
ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment