ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

3 months ago

39

0

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆ ಹಾಗೂ ಪೂರಕ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಹೇಳಿದರು. ಬೈಕಾಡಿ ದೇವಕಿ ಕನ್ವೆನ್ಷನ್ ಸಭಾಂಗಣದಲ್ಲಿ ಬ್ರಹ್ಮಾವರ ವಲಯದ ರಿಕ್ಷಾ ಚಾಲಕ ಮತ್ತು ಮಾಲಕರ ಕುಂದು ಕೊರತೆಗಳ ಬಗ್ಗೆ ಆಯೋಜಿಸಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ರಹ್ಮಾವರ ಭಾಗದ ರಿಕ್ಷಾ ಚಾಲಕರ ಪ್ರಮುಖ ಬೇಡಿಕೆಗಳಾದ ದೂಪದಕಟ್ಟೆಯಿಂದ ಉಪ್ಪಿನಕೋಟೆ ವರೆಗಿನ ಸರ್ವಿಸ್ ರಸ್ತೆ […] The post ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ
Next Article
ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment