ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

3 months ago

49

0

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಸೋಮವಾರ ಬಡಾ ಗ್ರಾಮ ಪಂಚಾಯತ್ ನಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಪು ತಹಶೀಲ್ದಾರರಾದ ಅಂನತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ಪಂಚಾಯತ್ ಆಡಳಿತಾಧಿಕಾರಿಗಳಾದ ಭಾನು ಪ್ರಕಾಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸತೀಶ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. The post ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ
Next Article
ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment