ಬಾರಕೂರು ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಭೇಟಿ

3 months ago

31

0

ಉಡುಪಿ, ಜು.21: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಮಂಗಳವಾರ ಬಾರಕೂರಿನ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾಯಕರಾದ ಮೊಳಹಳ್ಳಿ ದಿನೇಶ್, ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ಹಿರಿಯರಾದ ಶಾಂತಾರಾಮ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. The post ಬಾರಕೂರು ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಯುವ ಪೀಳಿಗೆಯ ಜವಾಬ್ದಾರಿ: ಕಿರಣ್ ಕುಮಾರ್ ಕೊಡ್ಗಿ
Next Article
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment