ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

3 months ago

40

0

ನವದೆಹಲಿ: ಅಮೆರಿಕದ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ (Sunita Williams) ಅವರು ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಟಿಜನ್ಸ್ ಫಾರ್ ಜಸ್ಟಿಸ್ ಆ್ಯಂಡ್ ಪೀಸ್ (CJP) ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಆದರೆ ಈ ವಿಡಿಯೋ ಸಂಪೂರ್ಣವಾಗಿ ಸುಳ್ಳು ಮತ್ತು ತಪ್ಪುದಾರಿಗೆಳೆಯುವಂಥದ್ದಾಗಿದೆ ಎಂದು ಫ್ಯಾಕ್ಟ್ ಚೆಕ್‌ನಲ್ಲಿ ಬಹಿರಂಗವಾಗಿದೆ. ವೈರಲ್ ವಿಡಿಯೋದ ಸತ್ಯ ಸುನಿತಾ ವಿಲಿಯಮ್ಸ್ ಅವರು ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರೊಂದಿಗೆ ನಡೆದುಕೊಂಡು ಬರುತ್ತಿರುವಂತಹ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಆದರೆ, ಈ ವಿಡಿಯೋದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
Next Article
ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment