ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

3 months ago

43

0

ಲಖನೌ: ಉನ್ನತ ಶಿಕ್ಷಣ ಪಡೆಯುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರ ಮಹತ್ವದ ಕಲ್ಯಾಣ ಯೋಜನೆಯನ್ನು ಘೋಷಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ **’ರಾಣಿ ಲಕ್ಷ್ಮೀಬಾಯಿ ಸ್ಕೂಟಿ ಯೋಜನೆ’**ಗೆ ಅಧಿಕೃತ ಅನುಮೋದನೆ ದೊರೆತಿದೆ. ಈ ಯೋಜನೆಯಡಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ 50 ಸಾವಿರ ಅರ್ಹ ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟಿಗಳನ್ನು ವಿತರಿಸಲಾಗುವುದು. ಸಂಪುಟ ಸಭೆಯ ಬಳಿಕ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ ಮಾಹಿತಿ ನೀಡಿದ್ದು, ಪದವಿ ಕಾಲೇಜುಗಳಲ್ಲಿ ವ್ಯಾಸಂಗ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
Next Article
ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment