ಮಂಡ್ಯ | ಮಹಿಳಾ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

3 months ago

37

0

ಮಂಡ್ಯ : ಜನಗಣತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಹೆಸರಿನಲ್ಲಿ ಮಹಿಳಾ ಮೀಸಲಾತಿಯನ್ನು ವಂಚಿಸುವ ಕ್ರಮ ನಿಲ್ಲಿಸಿ. ತಕ್ಷಣ ಮೀಸಲಾತಿಯನ್ನು ಜಾರಿಗೊಳಿಸಲು ಒತ್ತಾಯಿಸಿ ರಾಷ್ಟ್ರೀಯ ಮಹಿಳಾ ಮೀಸಲಾತಿ ಒಕ್ಕೂಟದ ನೇತೃತ್ವದಲ್ಲಿ ಇಂದು ಮಂಡ್ಯ ಸಂಜಯ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜನಗಣತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಹೆಸರಿನಲ್ಲಿ ಮಹಿಳೆಯರಿಗೆ ಸಿಗಬೇಕಾದ ಶೇಕಡಾ 33 ರಷ್ಟು ಮೀಸಲಾತಿಯನ್ನು ವಂಚಿಸಲು ಯತ್ನಿಸುತ್ತಿರುವ ಕ್ರಮವನ್ನು […] The post ಮಂಡ್ಯ | ಮಹಿಳಾ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯ | ವಿದ್ಯಾರ್ಥಿಗಳ ಮೇಲಿನ ಹಲ್ಲೆಗೆ ಕರವೇ ಖಂಡನೆ
Next Article
ದೆಹಲಿ ದೌರ್ಜನ್ಯಕ್ಕೆ ಖಂಡನೆ | ಮಂಡ್ಯದಲ್ಲೂ ಸಿಡಿದೆದ್ದ ವಿದ್ಯಾರ್ಥಿ ಶಕ್ತಿ : ಬೃಹತ್ ಪ್ರತಿಭಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment