ಶೈಕ್ಷಣಿಕ ಬಿಕ್ಕಟ್ಟಿನ ನಡುವೆಯೂ ಇಲ್ಲದ ಶಿಕ್ಷಣ ಸಚಿವ: ಎಬಿವಿಪಿಯಿಂದ ಬೃಹತ್ ಪ್ರತಿಭಟನೆ

2 months ago

28

0

ಹೊಸದಿಗಂತ ವರದಿ ದಾವಣಗೆರೆ ದಾವಣಗೆರೆ- ರಾಜ್ಯದಲ್ಲಿ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಬಿಕ್ಕಟ್ಟುಗಳ ಮಧ್ಯೆಯೂ ಕರ್ನಾಟಕದಲ್ಲಿ ಶಿಕ್ಷಣ ಸಚಿವರಿಲ್ಲದ್ದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಸಂಘಟನೆ ಮುಖಂಡರು, ವಿದ್ಯಾರ್ಥಿಗಳು ಹಳೇ ಪಿ.ಬಿ ರಸ್ತೆ ಮಾರ್ಗವಾಗಿ ಉಪ ವಿಭಾಗಾಧಿಕಾರಿ ಕಚೇರಿ ತಲುಪಿ ಎಸಿ ಮುಖಾಂತರ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು. ಇದೇ ವೇಳೆ ಎಬಿವಿಪಿ ದಕ್ಷಿಣ […] The post ಶೈಕ್ಷಣಿಕ ಬಿಕ್ಕಟ್ಟಿನ ನಡುವೆಯೂ ಇಲ್ಲದ ಶಿಕ್ಷಣ ಸಚಿವ: ಎಬಿವಿಪಿಯಿಂದ ಬೃಹತ್ ಪ್ರತಿಭಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಂಟ್ವಾಳದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಆರು ವರ್ಷದ ವಿದ್ಯಾರ್ಥಿನಿ ಸಾ*ವು
Next Article
ಧರ್ಮಸ್ಥಳ ಸೌಜನ್ಯ ಹ*ತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: ಮರುತನಿಖೆಗೆ ಸುಪ್ರೀಂ ಕೋರ್ಟ್ ತಾತ್ವಿಕ ಒಪ್ಪಿಗೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment