ಸೀರೆ ಕೊಡಿಸಲಿಲ್ಲವೆಂದು ಪತಿಯನ್ನೇ ಕೊಂದ ಪತ್ನಿ: ಕುಕ್ಕರ್ ಮುಚ್ಚಳದಿಂದ ಹೊಡೆದು ಉಸಿರುಗಟ್ಟಿಸಿ ಹತ್ಯೆ

3 months ago

27

0

ಮುಂಬೈ: ಸಣ್ಣ ವಿಷಯಗಳು ದೊಡ್ಡ ದುರಂತಗಳಿಗೆ ಕಾರಣವಾಗಬಹುದು ಎನ್ನುವುದಕ್ಕೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಪೂರ್ವದಲ್ಲಿ ನಡೆದ ಘಟನೆ ಮತ್ತೊಂದು ಉದಾಹರಣೆಯಾಗಿದೆ. ಸೀರೆ ಕೊಡಿಸದ ವಿಚಾರವಾಗಿ ಆರಂಭವಾದ ದಂಪತಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಪತಿಯನ್ನೇ ಕುಕ್ಕರ್ ಮುಚ್ಚಳದಿಂದ ಹಲ್ಲೆ ನಡೆಸಿ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿದ ಆರೋಪದ ಮೇಲೆ 30 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯನ್ನು ಹರೇರಾಮ್ ಕಿಶುಂಜಿ ಸಿಂಗ್ (35) ಎಂದು ಗುರುತಿಸಲಾಗಿದ್ದು, ಆರೋಪಿಯಾಗಿರುವ ಪತ್ನಿ ಸುನಿತಾದೇವಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Job Interview: ಯುವಕರಿಗೆ ಗುಡ್ ನ್ಯೂಸ್! ಜುಲೈ 24ರಂದು ಪ್ರತಿಷ್ಠಿತ ಕಂಪನಿಯಲ್ಲಿ ನೇರ ಸಂದರ್ಶನ; SSLCಯಿಂದ ಡಿಗ್ರಿವರೆಗೆ ಅವಕಾಶ
Next Article
ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment