ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

3 months ago

25

0

ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮ ಪ್ರಕರಣದ ಹಿನ್ನೆಲೆ ಬೆಂಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌‌ ರಾಜಕೀಯ ಕದನಕ್ಕೆ ಸಾಕ್ಷಿಯಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಪ್ರತಿಭಟನೆ ನಡೆಸಿದ ಪರಿಣಾಮ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ನೀಟ್ ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಬಿಜೆಪಿ ಕಚೇರಿಯತ್ತ ಪ್ರತಿಭಟನೆ ನಡೆಸಲು ಮುಂದಾದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಕೆಪಿಸಿಸಿ ಕಚೇರಿಗೆ ತೆರಳಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ
Next Article
ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment